BREAKING NEWS : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Big news:‌ ಕೇರಳದ ಗುರುವಾಯೂರ್ ದೇವಸ್ಥಾನದಲ್ಲಿ ಒಂದೇ ದಿನ ನಡೀತು 232 ಮದುವೆ! ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು … Continue reading BREAKING NEWS : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು