BREAKING NEWS : ರಾಜ್ಯದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯ : ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ
ಬೆಂಗಳೂರು : ರಾಜಕೀಯ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. BREAKING NEWS : `ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಕೆಲಸವನ್ನು ನಂಬಿಕೊಂಡು … Continue reading BREAKING NEWS : ರಾಜ್ಯದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯ : ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ
Copy and paste this URL into your WordPress site to embed
Copy and paste this code into your site to embed