ಚಿತ್ರದುರ್ಗ : ಬಾಲಕಿಯರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀಗಳನ್ನು ಸ್ಥಳಮಹಜರಿಗೆ ಮುರುಘಾ ಮಠಕ್ಕೆ ಕರೆತರಲಾಗಿದೆ.
BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ಉಚಿತ ವಿದ್ಯುತ್ ಪೂರೈಕೆ ಸೌಲಭ್ಯಕ್ಕೆ ಕತ್ತರಿ!
ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀಗಳನ್ನು ಪೊಲೀಸರು ವಿಚಾರಣೆ ನಡೆಸಲಾಗುತ್ತಿದ್ದು, ಇದೀಗ ಸ್ಥಳ ಮಹಜರು ನಡೆಸಲು ಪೊಲೀಸ್ ವಾಹನದಲ್ಲಿ ಶ್ರೀಗಳನ್ನು ಮುರುಘಾ ಮಠಕ್ಕೆ ಕರೆತರಲಾಗಿದೆ. ಡಿವೈಎಸ್ ಪಿ ಕಚೇರಿಯಿಂದ ಸ್ಥಳ ಮಹಜರಿಗೆ ಪೊಲೀಸ್ ಸಿಬ್ಬಂದಿ ಕರೆತರಲಾಗಿದೆ. ತನಿಖಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಲಾಗುತ್ತಿದೆ.