BREAKING NEWS : ಗಾಯದ ಸಮಸ್ಯೆ ; ಏಷ್ಯಾಕಪ್‌ನಿಂದ ‘ಜಡೇಜಾ’ ಔಟ್, ‘ಅಕ್ಷರ್ ಪಟೇಲ್’ಗೆ ಸ್ಥಾನ |Asia Cup

ನವದೆಹಲಿ : ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರನಾಗಿ ಅಕ್ಷರ್ ಪಟೇಲ್ ಅವ್ರನ್ನ ಹೆಸರಿಸಿದೆ. ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವ್ರು ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. NEWS – Axar Patel replaces injured Ravindra Jadeja in Asia Cup squad. More details here – https://t.co/NvcBjeXOv4 #AsiaCup2022 — … Continue reading BREAKING NEWS : ಗಾಯದ ಸಮಸ್ಯೆ ; ಏಷ್ಯಾಕಪ್‌ನಿಂದ ‘ಜಡೇಜಾ’ ಔಟ್, ‘ಅಕ್ಷರ್ ಪಟೇಲ್’ಗೆ ಸ್ಥಾನ |Asia Cup