BREAKING NEWS: ವಿಧಾನಸಭೆಯಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ SC ST Reservation

ಬೆಳಗಾವಿ: ಬೆಳಗಾವಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ವಿಧೇಯಕವನ್ನು ಇಂದು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕರ ಮಾಡಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ನಾಗಮೋಹನ್ ದಾಸ್ ಅವರು ನೀಡಿದ್ದ ವರದಿಯಂತೆ ರಾಜ್ಯ ಸರ್ಕಾರ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಮಾಡಿದ್ದು, ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ವಿಧೇಯಕವನ್ನು ಇಂದು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕರ ಮಾಡಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ತರ ವಿಧಾನ … Continue reading BREAKING NEWS: ವಿಧಾನಸಭೆಯಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ SC ST Reservation