BREAKING NEWS : ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಆರೋನ್ ಫಿಂಚ್’ ವಿದಾಯ ಘೋಷಣೆ

ಸಿಡ್ನಿ: ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆರೋನ್‌ ಫಿಂಚ್‌  ಅವರು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ.  ಈ ಮೂಲಕ 12 ವರ್ಷಗಳ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿದ್ದಾರೆ. 2024 ರ ಮುಂದಿನ ಟಿ 20 ವಿಶ್ವಕಪ್ ವರೆಗೆ ನಾನು ಆಡುವುದಿಲ್ಲ ಎಂದು ಅರಿತುಕೊಂಡು, ಟಿ20 ನಾಯಕತ್ವದಿಂದ ಕೆಳಗಿಳಿದು ತಂಡಕ್ಕೆ ಸಮಯ ನೀಡಲು ಇದು ಸರಿಯಾದ ಸಮಯ, 12 ವರ್ಷಗಳ ಕಾಲ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಲು ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರರೊಂದಿಗೆ ಮತ್ತು ವಿರುದ್ಧ ಆಡಲು ಸಾಧ್ಯವಾಗಿರುವುದು … Continue reading BREAKING NEWS : ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಆರೋನ್ ಫಿಂಚ್’ ವಿದಾಯ ಘೋಷಣೆ