BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ಜಾಮೀನು ಮಂಜೂರು
ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಸ್.ಕೆ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ನಂತರ ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಬಸವರಾಜನ್ … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed