ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜೇಂದ್ರ, ಬಸವರಾಜನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 1 ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ `PFI’ ಸಂಚು : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಮುರುಘಾ ಮಠದ ಶಾಲೆಯ ಶಿಕ್ಷಕ ರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೋಒರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
BREAKING NEWS: 2024 ರ ಲೋಕ ಮತ್ತು ವಿ.ಸಭಾ ಚುನಾವಣೆಗೆ ಏಕನಾಥ್ ಶಿಂಧೆ ಅವರ ಶಿವಸೇನೆ ಬಿಜೆಪಿ ಮೈತ್ರಿ