ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವೇಳೆ ಬೆಂಗಳೂರಿನಲ್ಲಿ ನಿರ್ಮಾಣ ಮಾಡಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆ ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
BIGG NEWS : ರೈತರೇ ಗಮನಿಸಿ : `ರೈತ ಶಕ್ತಿ’ ಯೋಜನೆಯಡಿ ಡೀಸಲ್ ಸಹಾಯಧನ ಪಡೆಯಲು ಫ್ರೂಟ್ಸ್ ಪೋರ್ಟಲ್ನಲ್ಲಿ ನೋಂದಾಯಿಸಿ
ಪ್ರಧಾನಿ ಮೋದಿ ರಾಜ್ಯ ಪ್ರವಾಸದ ವೇಳೆ ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ರವಿ ಹಾಗೂ ಸಹಾಯಕ ಅಭಿಯಂತರ ವಿಶ್ವಾಸ್ ಐ.ಕೆ ಅಮಾನತು ಮಾಡಿ ಬಿಬಿಎಂ ಆದೇಶ ನೀಡಿದೆ.
OMG: ಸತ್ತ ಹುಂಜಕ್ಕೆ ಅಂತ್ಯಕ್ರಿಯೆ, 13ನೇ ದಿನಕ್ಕೆ ತಿಥಿ ಮಾಡಿ 500 ಜನರಿಗೆ ಊಟ ಹಾಕಿಸಿದ ಮಾಲೀಕ!