BREAKING NEWS : ಹಿರಿಯ ಪುರುಷರ ತಂಡಕ್ಕೆ ‘ರಾಷ್ಟ್ರೀಯ ಆಯ್ಕೆದಾರರ ಹುದ್ದೆ’ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ
ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶುಕ್ರವಾರ ಹಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿಗಳನ್ನ ಆಹ್ವಾನಿಸಿದೆ ಎಂದು ಘೋಷಿಸಿದೆ. ಇನ್ನು ಇದಕ್ಕೆ ಅರ್ಜಿಗಳನ್ನ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 28, 2022 ಎಂದು ಬಿಸಿಸಿಐ ಹೇಳಿದೆ. ಇನ್ನು “ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನ ಪರಿಗಣಿಸಲು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ” ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. 🚨NEWS🚨: BCCI invites applications for the … Continue reading BREAKING NEWS : ಹಿರಿಯ ಪುರುಷರ ತಂಡಕ್ಕೆ ‘ರಾಷ್ಟ್ರೀಯ ಆಯ್ಕೆದಾರರ ಹುದ್ದೆ’ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ
Copy and paste this URL into your WordPress site to embed
Copy and paste this code into your site to embed