BREAKING NEWS : ಬೆಳಗಾವಿ ಭೇಟಿ ರದ್ದು ಮಾಡಿಲ್ಲ, ಮುಂದೂಡಿಕೆ ಅಷ್ಟೇ : `ಮಹಾ’ಸಚಿವ ಶಂಭುರಾಜ್ ದೇಸಾಯಿ ಹೇಳಿಕೆ

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವವರ ಮೊಂಡಾಟ ಮುಂದುವರೆದಿದ್ದು, ಬೆಳಗಾವಿ ಭೇಟಿ ರದ್ದು ಮಾಡಿಲ್ಲ. ಮುಂದೂಡಿಕೆ ಮಾಡಿದ್ದೇವೆ ಎಂದು ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ. BIGG NEWS : `SSLC’ ಹಾಗೂ ನಂತರ ತರಗತಿಯ ಅಂಧ ವಿದ್ಯಾರ್ಥಿಗಳಿಗೆ `ಬ್ರೈಲ್ ಕಿಟ್’ ಗಳ ವಿತರಣೆಗೆ ಅರ್ಜಿ ಅಹ್ವಾನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗಾವಿ ಭೇಟಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಆದರೆ ಅಂಬೇಡ್ಕರ್ ಪರಿನಿರ್ವಾಣ ಹಿನ್ನೆಲೆಯಲ್ಲಿ ಇಂದು ಭೇಟಿ ರದ್ದು ಮಾಡಿಲ್ಲ. ಬದಲಾಗಿ ಮುಂದೂಡಿಕೆ ಮಾಡಲಾಗಿದೆ … Continue reading BREAKING NEWS : ಬೆಳಗಾವಿ ಭೇಟಿ ರದ್ದು ಮಾಡಿಲ್ಲ, ಮುಂದೂಡಿಕೆ ಅಷ್ಟೇ : `ಮಹಾ’ಸಚಿವ ಶಂಭುರಾಜ್ ದೇಸಾಯಿ ಹೇಳಿಕೆ