BREAKING NEWS : ನಾಳೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ ಇಲ್ಲ
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು, ಆದರೆ ನಾಳೆ ವಿಚಾರಣೆ ನಡೆಯುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ಬ್ಯುಸಿಯಾಗಿರುವುದರಿಂದ ನಾಳೆ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆಯೂ ಕೂಡ ಬೆಳಗಾವಿ ಗಡಿ ವಿವಾದದ ತೀರ್ಪು ಪ್ರಕಟವಾಗುವುದಿಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ಇಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ … Continue reading BREAKING NEWS : ನಾಳೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ ಇಲ್ಲ
Copy and paste this URL into your WordPress site to embed
Copy and paste this code into your site to embed