ಕೆಎನ್‍್ಎನ್‍್ಡಿಜಿಟಲ್ ಡೆಸ್ಕ್ : ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಹಣಾಹಣಿಯಲ್ಲಿ ಬೆಂಗಳೂರು ಎಫ್ ಸಿ ಮತ್ತು ತಂಡದ ನಾಯಕ ಸುನಿಲ್ ಛೆಟ್ರಿ ಮುಂಬೈ ಸಿಟಿ ಎಫ್ ಸಿ ತಂಡವನ್ನ 3-1 ಗೋಲುಗಳಿಂದ ಸೋಲಿಸಿ ತಮ್ಮ ಚೊಚ್ಚಲ ಡ್ಯುರಾಂಡ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಪ್ರಶಸ್ತಿಯನ್ನ ಗೆದ್ದುಕೊಂಡರು.

Share.
Exit mobile version