ನವದೆಹಲಿ : ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರದಿಯ ಪ್ರಕಾರ, ಗಾಯದಿಂದಾಗಿ ವಿರಾಮದಲ್ಲಿರುವ ಜಡೇಜಾ, ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣದಿಂದಾಗಿ, ಅವ್ರು ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅಂದ್ಹಾಗೆ, ಜಡೇಜಾ ಮೊಣಕಾಲಿನ ಗಾಯದಿಂದಾಗಿ ಹೊರಗುಳಿದಿದ್ದು, ಸೆಪ್ಟೆಂಬರ್’ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜಡೇಜಾ ಬದಲಿಗೆ ಶಹಬಾಜ್ ಅಹ್ಮದ್ಗೆ ಅವಕಾಶ ನೀಡಬಹುದು. ಆದಾಗ್ಯೂ, ಈ ಬಗ್ಗೆ ಅಧಿಕೃತ ಮಾಹಿತಿಯನ್ನ ಇನ್ನೂ ಬಹಿರಂಗಪಡಿಸಲಾಗಿಲ್ಲ. ವರದಿಯ ಪ್ರಕಾರ, ಜಡೇಜಾ ಅವ್ರನ್ನ … Continue reading BREAKING NEWS : ‘ಟೀಂ ಇಂಡಿಯಾ’ಗೆ ಬಿಗ್ ಶಾಕ್ ; ಬಾಂಗ್ಲಾ ವಿರುದ್ಧದ ಸರಣಿಯಿಂದ ‘ಜಡೇಜಾ’ ಔಟ್ |Ravindra Jadeja Ruled Out
Copy and paste this URL into your WordPress site to embed
Copy and paste this code into your site to embed