BREAKING NEWS : ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೆಡಿಕಲ್ ರಿಪೋರ್ಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ಚಿತ್ರದುರ್ಗ : ಮುರುಘಾಮಠದ ಮುರುಘಾಶ್ರೀಗಳ ವಿರುದ್ಧ ಪೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂಬ ಸ್ಪೋಟಕ ವರದಿ ಬಂದಿದೆ. ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಮೊದಲ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತರ ಮೆಡಿಕಲ್ ರಿಪೋರ್ಟ್ ವರದಿಯಲ್ಲಿ ಅತ್ಯಾಚಾರ ಆಗಿಲ್ಲ ಎಂದು ವರದಿ ಬಂದಿದೆ.  ಸದ್ಯ ಜಿಲ್ಲಾಸ್ಪತ್ರೆ ವೈದ್ಯರು ಸಂತ್ರಸ್ತೆಯರ ಬಾಲಕಿಯರ ಮೆಡಿಕಲ್  ವರದಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಸಪ್ಟೆಂಬರ್​ನಲ್ಲಿ ಮುರುಘಾ ಮಠದ ಸ್ವಾಮೀಜಿ … Continue reading BREAKING NEWS : ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೆಡಿಕಲ್ ರಿಪೋರ್ಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!