ಮಂಗಳೂರು : ನಗರದ ಕಂಕನಾಡಿ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆಟೋದಲ್ಲಿ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿದ್ದು, ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಸ್ಪೋಟಕ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸ್ಫೋಟ ಆಕಸ್ಮಿಕವಲ್ಲ, ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು … Continue reading BREAKING NEWS : ಮಂಗಳೂರಿನಲ್ಲಿ ಆಟೋದಲ್ಲಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್!
Copy and paste this URL into your WordPress site to embed
Copy and paste this code into your site to embed