ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಒಂಬತ್ತು ಸದಸ್ಯರೊಂದಿಗೆ ಭಾರತೀಯ ಜನತಾ ಪಕ್ಷವು ಬುಧವಾರ ತನ್ನ ಸಂಸದೀಯ ಮಂಡಳಿಯನ್ನ ರಚಿಸಿದೆ.
ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರನ್ನ ಬುಧವಾರ ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಿಂದ ಕೈಬಿಡಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸರ್ಬಾನಂದ ಸೋನೊವಾಲ್ ಅವ್ರನ್ನ ಪಟ್ಟಿಯಲ್ಲಿ ಸೇರಿಸಲಾಗಿದೆ.
ಸಂಸದೀಯ ಮಂಡಳಿಯ ಸದಸ್ಯರ ಪಟ್ಟಿ..!
ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ)
ನರೇಂದ್ರ ಮೋದಿ
ರಾಜನಾಥ್ ಸಿಂಗ್
ಅಮಿತ್ ಶಾ
ಬಿ.ಎಸ್. ಯಡಿಯೂರಪ್ಪ
ಸರ್ಬಾನಂದ ಸೋನೊವಾಲ್
ಕೆ ಲಕ್ಷ್ಮಣ್
ಇಕ್ಬಾಲ್ ಸಿಂಗ್ ಲಾಲ್ ಪುರ
ಸುಧಾ ಯಾದವ್
ಬಿ.ಎಲ್. ಸಂತೋಷ್ (ಕಾರ್ಯದರ್ಶಿ)
ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು
ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ)
ನರೇಂದ್ರ ಮೋದಿ
ರಾಜನಾಥ್ ಸಿಂಗ್
ಅಮಿತ್ ಶಾ
ಬಿ.ಎಸ್. ಯಡಿಯೂರಪ್ಪ
ಸರ್ಬಾನಂದ ಸೋನೊವಾಲ್
ಕೆ ಲಕ್ಷ್ಮಣ್
ಇಕ್ಬಾಲ್ ಸಿಂಗ್ ಲಾಲ್ ಪುರ
ಸುಧಾ ಯಾದವ್
ಸತ್ಯನಾರಾಯಣ್ ಜತಿಯಾ
ಭೂಪೇಂದ್ರ ಯಾದವ್
ದೇವೇಂದ್ರ ಫಡ್ನವೀಸ್
ಬಿ.ಎಲ್. ಸಂತೋಷ್ (ಕಾರ್ಯದರ್ಶಿ)
ವಿ ಶ್ರೀನಿವಾಸ್ (ಪದನಿಮಿತ್ತ)