Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಿವಾದಾತ್ಮಕ ಹೇಳಿಕೆ: ‘ಭಯೋತ್ಪಾದಕ’ ಎಂದಿದ್ದಕ್ಕೆ ತೀವ್ರ ಆಕ್ರೋಶ, ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ!

21/04/2026 7:00 PM

ಅಂಬಾನಿ ಮನೆಯಲ್ಲಿ ನಿತ್ಯ 4000 ರೊಟ್ಟಿಗಳ ತಯಾರಿ! ‘ಆಂಟಿಲಿಯಾ’ ಮನೆಯವರ ಆಹಾರದ ಗುಟ್ಟು ಮತ್ತು ದೈನಂದಿನ ಮೆನು ಇಲ್ಲಿದೆ!

21/04/2026 6:55 PM

SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

21/04/2026 6:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ!
INDIA

BREAKING NEWS : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ!

By kannadanewsnow0526/03/2025 5:28 PM

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ನಡೆದಿದ್ದು ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಇದೀಗ ಬಿಜೆಪಿಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದೆ.

ಹೌದು 6 ವರ್ಷಗಳ ಕಾಲ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯಿಂದ ಅವರನ್ನು ಉಚ್ಚಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕಾರಣ ಏನೆಂದರೆ ಪದೇಪದೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಯತ್ನಾಳ್ ಅವರಿಗೆ ಈಗಾಗಲೇ ಹಲವಾರು ಬಾರಿ ಶಿಸ್ತು ಸಮಿತಿಯು ನೋಟಿಸ್ ನೀಡಿತ್ತು. ಆದರೆ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಿವಾದಾತ್ಮಕ ಹೇಳಿಕೆ: ‘ಭಯೋತ್ಪಾದಕ’ ಎಂದಿದ್ದಕ್ಕೆ ತೀವ್ರ ಆಕ್ರೋಶ, ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ!

21/04/2026 7:00 PM1 Min Read

ಅಂಬಾನಿ ಮನೆಯಲ್ಲಿ ನಿತ್ಯ 4000 ರೊಟ್ಟಿಗಳ ತಯಾರಿ! ‘ಆಂಟಿಲಿಯಾ’ ಮನೆಯವರ ಆಹಾರದ ಗುಟ್ಟು ಮತ್ತು ದೈನಂದಿನ ಮೆನು ಇಲ್ಲಿದೆ!

21/04/2026 6:55 PM1 Min Read

ದೆಹಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐಎಸ್‌ಐ ನಂಟು ಹೊಂದಿದ್ದ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

21/04/2026 6:40 PM1 Min Read
Recent News

ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಿವಾದಾತ್ಮಕ ಹೇಳಿಕೆ: ‘ಭಯೋತ್ಪಾದಕ’ ಎಂದಿದ್ದಕ್ಕೆ ತೀವ್ರ ಆಕ್ರೋಶ, ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ!

21/04/2026 7:00 PM

ಅಂಬಾನಿ ಮನೆಯಲ್ಲಿ ನಿತ್ಯ 4000 ರೊಟ್ಟಿಗಳ ತಯಾರಿ! ‘ಆಂಟಿಲಿಯಾ’ ಮನೆಯವರ ಆಹಾರದ ಗುಟ್ಟು ಮತ್ತು ದೈನಂದಿನ ಮೆನು ಇಲ್ಲಿದೆ!

21/04/2026 6:55 PM

SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

21/04/2026 6:51 PM

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

21/04/2026 6:46 PM
State News
KARNATAKA

SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

By kannadanewsnow0921/04/2026 6:51 PM KARNATAKA 1 Min Read

ಬೆಂಗಳೂರು: ಪ್ರೀತಿಯ ಹೆಸರಲ್ಲಿ ನಡೆಯುವ ಅವಾಂತರಗಳು ರಾಜ್ಯದಲ್ಲಿ ಮಿತಿಮೀರುತ್ತಿದ್ದು, ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೈ ನಡುಗಿಸುವಂತಹ ಘಟನೆಯೊಂದು…

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

21/04/2026 6:46 PM

BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ

21/04/2026 6:43 PM

BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

21/04/2026 6:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.