ಬೆಂಗಳೂರು : ನಾಳೆಯಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ ಆರಂಭವಾಗಲಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಬಿಜೆಪಿ ಜನಸಂಕಲ್ಪ ಯಾತ್ರೆ ನಡೆಯಲಿದೆ.
BIGG NEWS ; ಉದ್ಯೋಗಿಗಳಿಗೆ ಬಿಗ್ ಶಾಕ್ ; ಪ್ರಸ್ತಾವನೆ ತಿರಸ್ಕರಿಸಿದ ಕೇಂದ್ರ ಸರ್ಕಾರ
ಅದ್ರಂತೆ, ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಜನಸಂಕಲ್ಪ ಯಾತ್ರೆ ನಡೆಯಲಿದೆ.
Good News ; 11,000 ಪೌರ ಕಾರ್ಮಿಕರಿಗೆ ಉದ್ಯೋಗ ನೀಡಲು ಅಧಿಸೂಚನೆ ; ಸಿಎಂ ಬೊಮ್ಮಾಯಿ
ಇನ್ನು ನಾಳೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ನವಂಬರ್ 8ರಿಂದ 11ರವರೆಗೆ ಅರುಣ್ ಸಿಂಗ್ ಜನ ಸಂಕಲ್ಪ ಯಾತ್ರೆ ನಡೆಸಲಿದ್ದಾರೆ. ಅದ್ರಂತೆ, ಸಿಂಗ್ ನೇತೃತ್ವದಲ್ಲಿ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ.
‘I’ve Made This Gujarat’ ; ಗುಜರಾತ್ನಲ್ಲಿ ‘ಹೊಸ ಚುನಾವಣಾ ಘೋಷಣೆ’ಗೆ ಪ್ರಧಾನಿ ಮೋದಿ ಚಾಲನೆ
HAIR CARE TIPS: ಚಳಿಗಾಲದಲ್ಲಿ ಕಾಡುವ ‘ತಲೆಹೊಟ್ಟಿನ’ ಸಮಸ್ಯೆಗೆ ಇಲ್ಲಿವೆ ಸಿಂಪಲ್ ಮನೆಮದ್ದುಗಳು| Dandruff