BREAKING NEWS : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ |Bomb threat

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ರಾಜಾಜಿನಗರ ಎನ್ ಪಿ ಎಸ್ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೋಷಕರು, ಮಕ್ಕಳು, ಶಿಕ್ಷಕರು ಬೆಚ್ಚಿಬಿದ್ದಿದ್ದಾರೆ. ಈ ಹಿನ್ನೆಲೆ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನಂತರ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಶಿಕ್ಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಬಸವೇಶ್ವರನಗರ … Continue reading BREAKING NEWS : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ |Bomb threat