BIGG NEWS : ಹತ್ಯೆಗೀಡಾದ ‘ಪ್ರವೀಣ್ ನೆಟ್ಟಾರು ಪತ್ನಿ’ಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ನೀಡಿ ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವ್ರಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ , “ದಕ್ಷಿಣ ಕನ್ನಡ ಜಿಲ್ಲೆಯ ಸೂಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ  ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ಶ್ರೀಮತಿ ನೂತನ ಕುಮಾರಿ ಅವ್ರಿಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ“ ಆದೇಶಿಸಿದ್ದಾರೆ. ಅಂದ್ಹಾಗೆ, 26 ರಂದು ದಕ್ಷಿಣ … Continue reading BIGG NEWS : ಹತ್ಯೆಗೀಡಾದ ‘ಪ್ರವೀಣ್ ನೆಟ್ಟಾರು ಪತ್ನಿ’ಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ನೀಡಿ ಸಿಎಂ ಬೊಮ್ಮಾಯಿ ಆದೇಶ