Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಚುನಾವಣಾ ಆಯೋಗದ (Election Commission) ಉನ್ನತ ಸಮಿತಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದರು.   ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌: ಪಿಯು ಮಂಡಳಿ ನೀಡಿದೆ ಈ ಸ್ಪಷ್ಟನೆ! … Continue reading Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ