BREAKING NEWS : ‘BBMP’ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರ ದುರ್ಮರಣ

ದೊಡ್ಡಬಳ್ಳಾಪುರ : ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ತೆರಳುತ್ತಿದ್ದಾಗ ಕೆಳಗೆ ಬಿದ್ದು ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಎಸ್ಕೇಪ್ ಆಗಲು ಯತ್ನಿಸಿದ್ದು, ಕೂಡಲೇ ಸ್ಥಳೀಯರು ಆತನನ್ನು … Continue reading BREAKING NEWS : ‘BBMP’ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರ ದುರ್ಮರಣ