ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಬೆಂಗಳೂರಿನಲ್ಲಿ ಅಂಟಿಸಿರುವ ಪೋಸ್ಟರ್ ಕುರಿತಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

BIGG NEWS : ರಾಜ್ಯ ಸರ್ಕಾರದ `ವಿಶೇಷ ಚೇತನ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗೆ ಬಡ್ಡಿ ರಹಿತ ಸಾಲ ಮಂಜೂರು

ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲು ಮಾಡಲಾಗಿದ್ದು, ಸಿಸಿಟಿವಿ ಪರಿಶೀಲನೆ ಮಾಡಿ ಪೋಸ್ಟರ್ ಅಂಟಿಸಿದವರನ್ನು ಬಂಧಿಸಲಾಗುವುದು. ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

BIG NEWS: ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧವಿಲ್ಲ-ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.

BIG NEWS: ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧವಿಲ್ಲ-ಬಿ.ವೈ ವಿಜಯೇಂದ್ರ ಸ್ಪಷ್ಟನೆ

Share.
Exit mobile version