BREAKING NEWS: ಡಿ ಕೆ ಶಿವಕುಮಾರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ | CBI raids

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ ಅಂತ ತಿಳಿದು ಬಂದಿದೆ. ಸದ್ಯ ಡಿಕೆ ಶಿವಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದಾರೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ ಕೆ ಶಿವಕುಮಾರ್‌ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ … Continue reading BREAKING NEWS: ಡಿ ಕೆ ಶಿವಕುಮಾರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ | CBI raids