BREAKING NEWS : CBSE 10,12ನೇ ತರಗತಿ ‘ಪ್ರಾಯೋಗಿಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಡಿಟೈಲ್ಸ್ |CBSE Practicals 2023

ನವದೆಹಲಿ : ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ಆಂತರಿಕ ಮೌಲ್ಯಮಾಪನದ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳು ಜನವರಿ 2 ರಿಂದ ಪ್ರಾರಂಭವಾಗಲಿವೆ. ಎಲ್ಲಾ ಶಾಲೆಗಳು ಫೆಬ್ರವರಿ 14ರೊಳಗೆ ಈ ಪರೀಕ್ಷೆಗಳನ್ನ ನಡೆಸಬೇಕಾಗುತ್ತದೆ. ಪ್ರಾಯೋಗಿಕ ಪರೀಕ್ಷೆಗಳಿಗೆ ಮಾರ್ಗಸೂಚಿಗಳನ್ನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಬಿಡುಗಡೆ ಮಾಡಿದ ಪರೀಕ್ಷಾ ವೇಳಾಪಟ್ಟಿಯ ಪ್ರಕಾರ, 10 ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು … Continue reading BREAKING NEWS : CBSE 10,12ನೇ ತರಗತಿ ‘ಪ್ರಾಯೋಗಿಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಡಿಟೈಲ್ಸ್ |CBSE Practicals 2023