BREAKING NEWS: CET ಪರಿಷ್ಕೃತ RANK ಪಟ್ಟಿ ನಾಳೆ ಮಧ್ಯಾಹ್ನ 2 ಗಂಟೆಗೆ (ಶನಿವಾರ ) ಪ್ರಕಟ, ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರು ಇಲ್ಲವೇ ಅಧಿಕಾರಿಗಳು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ kea.kar.nic.in ಪರಿಷ್ಕೃತ ರಾಂಕಿಂಗ್  ಕೆಸಿಇಟಿ 2022  ಘೋಷಿಸಿದ್ದಾರೆ. ಕೆಸಿಇಟಿ 2022 ರ … Continue reading BREAKING NEWS: CET ಪರಿಷ್ಕೃತ RANK ಪಟ್ಟಿ ನಾಳೆ ಮಧ್ಯಾಹ್ನ 2 ಗಂಟೆಗೆ (ಶನಿವಾರ ) ಪ್ರಕಟ, ಅಶ್ವತ್ಥನಾರಾಯಣ ಘೋಷಣೆ