BREAKING NEWS : ಚಂಡೀಗಢ ವಿಮಾನ ನಿಲ್ದಾಣಕ್ಕೆ `ಭಗತ್ ಸಿಂಗ್’ ಹೆಸರು : ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದ 93 ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್-ಎ-ಅಜಮ್ ಭಗತ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಚಂಡೀಗಢ, ಪಂಜಾಬ್, ಹರಿಯಾಣ ಮತ್ತು ದೇಶದ ಎಲ್ಲ ಜನರನ್ನು ಅಭಿನಂದಿಸುತ್ತೇನೆ. ನನ್ನ … Continue reading BREAKING NEWS : ಚಂಡೀಗಢ ವಿಮಾನ ನಿಲ್ದಾಣಕ್ಕೆ `ಭಗತ್ ಸಿಂಗ್’ ಹೆಸರು : ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಘೋಷಣೆ