ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಗುರುವಾರ (ನವೆಂಬರ್ 10) ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ವೈಯಕ್ತಿಕ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಈ ಜಗಳ ನಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಘರ್ಷಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪರಸ್ಪರ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು, ನಂತ್ರ ಅವರ ಸ್ನೇಹಿತರು ಸಹ ಜಗಳದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದರು. ಜಗಳದ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ … Continue reading BREAKING NEWS : ‘ JNU ಕ್ಯಾಂಪಸ್’ನಲ್ಲಿ ಘರ್ಷಣೆ ; ದೊಣ್ಣೆ ಹಿಡಿದು ಹೊಡೆದಾಡಿದ ವಿದ್ಯಾರ್ಥಿಗಳು, ಇಬ್ಬರಿಗೆ ಗಾಯ |JNU Clash
Copy and paste this URL into your WordPress site to embed
Copy and paste this code into your site to embed