BREAKING NEWS : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಜುಲೈ 24 ರಿಂದ 3 ದಿನ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. Breaking news: ರಾಜ್ಯಸಭಾ ಸದಸ್ಯರಾಗಿ ʻಕನ್ನಡʼದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಗಡೆʼ! ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗುವುದು. ಕೆ.ಎಸ್. ಈಶ್ವರಪ್ಪ ಸಂಪುಟ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. … Continue reading BREAKING NEWS : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ