BREAKING NEWS : `ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಬಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. … Continue reading BREAKING NEWS : `ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು