BREAKING NEWS : ರಾಜ್ಯಾದ್ಯಂತ ಮಳೆಯ ಅಬ್ಬರ : ಇಂದು ಸಂಜೆ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. BIGG BREAKING NEWS: ಅಮೆರಿಕದ ನಟಿ ಅನ್ನಿ ಹೆಚೆ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಲಿದ್ದು, ಸಭೆಯಲ್ಲಿ ಮಳೆಯಿಂದಾದ ನಷ್ಟದ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕಳೆದ ಕೆಲ … Continue reading BREAKING NEWS : ರಾಜ್ಯಾದ್ಯಂತ ಮಳೆಯ ಅಬ್ಬರ : ಇಂದು ಸಂಜೆ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ