ಕೆಎನ್ಎನ್ಡಿಜಿಟಲ್ ಡೆಸ್ಕ್ : ಕಾಮನ್ ವೆಲ್ತ್ ಗೇಮ್ಸ್ʼನಲ್ಲಿ ಭಾನುವಾರ ನಡೆದ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಬಾಕ್ಸರ್ ನೀತು ಘಂಗಾಸ್ ಅವರು ಇಂಗ್ಲೆಂಡ್ ನ ಡೆಮಿ-ಜೇಡ್ ರೆಸ್ಟಾನ್ ಅವರನ್ನು ಸೋಲಿಸಿ ಚಿನ್ನ ಗೆದ್ದರು.
Indian Boxer Nitu Ganghas wins gold in the women's minimum weight category in the #CommonwealthGames2022 pic.twitter.com/UYpsH0fuhu
— ANI (@ANI) August 7, 2022