BREAKING NEWS : ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಎಸ್ ಸಿ ಎಸ್ ಟಿ ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡಿದೆ. Health Benefits: ಚಪಾತಿಯೊಂದಿಗೆ ಶುದ್ಧ ತುಪ್ಪ ಸೇವಿಸಿ, ಅನೇಕ ಆರೋಗ್ಯಕರ ಪ್ರಯೋಜನ ಪಡೆಯಿರಿ! | Ghee ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶ ಆಯೋಜಿಸಬೇಕು ಎಂಬ ಪ್ರಸ್ತಾವವನ್ನು ಶಾಸಕ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಮುಂದಿಟ್ಟಿದ್ದರು. ವಿಧಾನಸಭೆ ವಿರೋಧ … Continue reading BREAKING NEWS : ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್