BREAKING NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಬೆಂಗಳೂರಿಗೆ ಶಿಫ್ಟ್

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. BIGG NEWS: ಭಾರತದ ‘ಕೂ’ ಖಾತೆ ರದ್ದುಗೊಳಿಸಿದ ಟ್ಚಿಟರ್ | Twitter Suspend Koo’s Query Handle ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎನ್ಐಎ ಅಧಿಕಾರಿಗಳು ಮಂಗಳೂರಿನಲ್ಲಿ ಶಾರೀಕ್ನ ವಿಚಾರಣೆ ನಡೆಸುತ್ತಿದ್ದಾರೆ. … Continue reading BREAKING NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಬೆಂಗಳೂರಿಗೆ ಶಿಫ್ಟ್