BREAKING NEWS : ಇಂದು ಸಂಜೆ ಅಥವಾ ನಾಳೆ ಕೊರೊನಾ ಗೈಡ್ ಲೈನ್ ಬಿಡುಗಡೆ : ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಸಭೆ ಕರೆದಿದ್ದು, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಸಭೆ ಕರೆದಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಕೊರೊನಾ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುನ್ನೆಚ್ಚರಿಕೆವಹಿಸಬೇಕು.ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ … Continue reading BREAKING NEWS : ಇಂದು ಸಂಜೆ ಅಥವಾ ನಾಳೆ ಕೊರೊನಾ ಗೈಡ್ ಲೈನ್ ಬಿಡುಗಡೆ : ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ