BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ ಸೋಂಕು : 24 ಗಂಟೆಯಲ್ಲಿ 14,506 ಕೇಸ್ ಪತ್ತೆ

ನವದೆಹಲಿ : ಭಾರತದಲ್ಲಿ ಇಂದು ಮತ್ತೆ ಕೊರೊನಾ ಸೋಂಕಿತರ (Corona Virus) ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 14,506 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 14,506 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 30 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525077 ಕ್ಕೆ ಏರಿಕೆಯಾಗಿದೆ. COVID19 | ಕಳೆದ … Continue reading BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ ಸೋಂಕು : 24 ಗಂಟೆಯಲ್ಲಿ 14,506 ಕೇಸ್ ಪತ್ತೆ