ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,159 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,159 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 28 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525270 ಕ್ಕೆ ಏರಿಕೆಯಾಗಿದೆ.
#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,159 ಹೊಸ ಪ್ರಕರಣಗಳು, 15,394 ಚೇತರಿಕೆಗಳು ಮತ್ತು 28 ಸಾವುಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 1,15,212
ದೈನಂದಿನ ಪಾಸಿಟಿವಿಟಿ ದರ 3.56%
#COVID19 | India reports 16,159 fresh cases, 15,394 recoveries and 28 deaths in the last 24 hours.
Active cases 1,15,212
Daily positivity rate 3.56% pic.twitter.com/aHVlH7sGaE— ANI (@ANI) July 6, 2022