BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,159 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,159 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,159 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 28 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525270 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ … Continue reading BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,159 ಕೇಸ್ ಪತ್ತೆ