BREAKING NEWS : ಚೀನಾದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ : ಲಾಕ್ ಡೌನ್ ಜಾರಿ

ಬೀಜಿಂಗ್: ಚೀನಾದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಅಟ್ಟಹಾಸ ಶುರುಮಾಡಿದ್ದು, ಚೀನಾದ  ದಕ್ಷಿಣ ಉತ್ಪಾದನಾ ಕೇಂದ್ರವಾದ ಗುವಾಂಗ ಝೌ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. BREAKING NEWS: ದೆಹಲಿ ಮದ್ಯ ನೀತಿ ಪ್ರಕರಣ: ಹೈದರಾಬಾದ್ ಮೂಲದ ಫಾರ್ಮಾ ಕಂಪನಿಯ ಮುಖ್ಯಸ್ಥ ಸೇರಿ ಇಬ್ಬರು ಅರೆಸ್ಟ್ ಚೀನಾದಾದ್ಯಂತದ ಕೊರೊನಾ ಪ್ರಕರಣಗಳು ಕೆಲ ದಿನಗಳಿಂದ ಹೆಚ್ಚಳವಾಗುತ್ತಿದ್ದು, 50 ಲಕ್ಷ ಜನಸಂಖ್ಯೆ ಇರುವ ಗುವಾಂಗ್ ಝೌ ನಗರವನ್ನು ಲಾಕ್ ಡೌನ್ ಮಾಡಲಾಗಿದೆ. ಕಳೆದ 6 ತಿಂಗಳಿನಿಂದ ಗುವಾಂಗ್ ಝೌ ನಗರದಲ್ಲಿ ಕೊರೊನಾ … Continue reading BREAKING NEWS : ಚೀನಾದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ : ಲಾಕ್ ಡೌನ್ ಜಾರಿ