BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ರಾಮನಗರದಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ದರ್ಪ : ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ವಾಪಸ್! ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಬಳಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ರವಿ ಉಕ್ಕುಂದ್ (45) ಹಾಗೂ ಪತ್ನಿ ಮಧುಮತಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಸಿಂದಗಿಯಿಂದ … Continue reading BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು