BREAKING NEWS: ಕೃತಿಸ್ವಾಮ್ಯ ಉಲ್ಲಂಘನೆ, ಕಾಂಗ್ರೆಸ್ ಪಕ್ಷದ ಟ್ವಿಟರ್‌ ಬಂದ್‌ ಮಾಡುವಂತೆ ನ್ಯಾಯಾಲಯ ಆದೇಶ

ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದೆ. ಭಾರತ್ ಜೋಡೋ’ ಯಾತ್ರೆಗೆ ಕೆಜಿಎಫ್ ( KGF) ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ವಿರುದ್ಧ ಎಫ್ ಐ ಆರ್(FIR)  ದಾಖಲಾಗಿತ್ತು. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ … Continue reading BREAKING NEWS: ಕೃತಿಸ್ವಾಮ್ಯ ಉಲ್ಲಂಘನೆ, ಕಾಂಗ್ರೆಸ್ ಪಕ್ಷದ ಟ್ವಿಟರ್‌ ಬಂದ್‌ ಮಾಡುವಂತೆ ನ್ಯಾಯಾಲಯ ಆದೇಶ