BREAKING NEWS: ನಾಳೆ (ಸೋಮವಾರ) CUET-PG ಫಲಿತಾಂಶ ಪ್ರಕಟ

ನವದೆಹಲಿ: ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಸ್ನಾತಕೋತ್ತರ (ಸಿಯುಇಟಿ ಪಿಜಿ 2022) ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಯುಜಿಸಿ ಅಧ್ಯಕ್ಷ ಮಾಮಿಡಾಲ ಜಗದೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. “ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೆಪ್ಟೆಂಬರ್ 26 ರಂದು (ಸೋಮವಾರ) ಸಂಜೆ 4 ಗಂಟೆಗೆ ಸಿಯುಇಟಿ-ಪಿಜಿ ಫಲಿತಾಂಶಗಳನ್ನು ಪ್ರಕಟಿಸುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು” ಎಂದು ಅವರು ಟ್ವಿಟ್‌ ಮಾಡಿದ್ದಾರೆ. 2022-2023 ರ ಶೈಕ್ಷಣಿಕ ವರ್ಷದಲ್ಲಿ, ಎನ್ಟಿಎ 66 ಕೇಂದ್ರೀಯ ಮತ್ತು ಭಾಗವಹಿಸುವ ವಿಶ್ವವಿದ್ಯಾಲಯಗಳಿಗೆ ಸಿಯುಇಟಿ ಪಿಜಿ … Continue reading BREAKING NEWS: ನಾಳೆ (ಸೋಮವಾರ) CUET-PG ಫಲಿತಾಂಶ ಪ್ರಕಟ