BREAKING NEWS : CUET-PG ಫಲಿತಾಂಶ ನಾಳೆ ಸಂಜೆ 4 ಗಂಟೆಗೆ ಪ್ರಕಟ ; ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ | CUET-PG results

ನವದೆಹಲಿ : ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (CUET) ಫಲಿತಾಂಶಗಳನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. “ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸೆಪ್ಟೆಂಬರ್ 26 ರಂದು (ಸೋಮವಾರ) ಸಂಜೆ 4 ಗಂಟೆಗೆ ಸಿಯುಇಟಿ-ಪಿಜಿ ಫಲಿತಾಂಶಗಳನ್ನು ಪ್ರಕಟಿಸುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ. National Testing Agency (NTA) will declare CUET-PG results on 26 September (Monday) by 4 pm, … Continue reading BREAKING NEWS : CUET-PG ಫಲಿತಾಂಶ ನಾಳೆ ಸಂಜೆ 4 ಗಂಟೆಗೆ ಪ್ರಕಟ ; ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ | CUET-PG results