BREAKING NEWS : ಹುಬ್ಬಳ್ಳಿಯ ತಾರಿಹಾಳ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ : ಸಾವನ್ನಪ್ಪಿದ್ದವರ ಸಂಖ್ಯೆ 3 ಕ್ಕೆ ಏರಿಕೆ

ಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. BIGG NEWS : ವಾಹನಗಳ ಮೇಲೆ ‘ನಾಮಫಲಕ’ ನಿಷೇಧಿಸಿ ‘BBMP’ ಆದೇಶ ಸ್ಟಾರ್ಕಲ್ ಫ್ಯಾಕ್ಟರಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ನಿನ್ನೆ ಒಬ್ಬರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಗದಗ ಮೂಲದ … Continue reading BREAKING NEWS : ಹುಬ್ಬಳ್ಳಿಯ ತಾರಿಹಾಳ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ : ಸಾವನ್ನಪ್ಪಿದ್ದವರ ಸಂಖ್ಯೆ 3 ಕ್ಕೆ ಏರಿಕೆ