BREAKING NEWS: 2.8 ಲಕ್ಷ ಮತಗಳ ಅಂತರದಿಂದ ಡಿಂಪಲ್ ಯಾದವ್ ಗೆಲುವು
ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮತ್ತು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಮೈನ್ ಪುರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯ ಅವರನ್ನು 2,88,461 ಮತಗಳಿಂದ ಸೋಲಿಸುವ ಮೂಲಕ ಜಯಗಳಿಸಿದ್ದಾರೆ. ಈ ಮೂಲಕ ಅವರು ಅವರು ತಮ್ಮ ದಿವಂಗತ ಮಾವ ಮತ್ತು ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ಹೊಂದಿದ್ದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 2019 ರಲ್ಲಿ, ಮುಲಾಯಂ ಸಿಂಗ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ಪ್ರೇಮ್ ಸಿಂಗ್ … Continue reading BREAKING NEWS: 2.8 ಲಕ್ಷ ಮತಗಳ ಅಂತರದಿಂದ ಡಿಂಪಲ್ ಯಾದವ್ ಗೆಲುವು
Copy and paste this URL into your WordPress site to embed
Copy and paste this code into your site to embed