ಲೇಹ್: ಹೊಸ ವರ್ಷದ ಮೊದಲ ದಿನ ಸಂಜೆ 6:30 ಕ್ಕೆ ಮತ್ತೆ ಭಾರತದಲ್ಲಿ ಭೂಕಂಪ ಸಂಭವಿಸಿದೆ. ಈ ಬಾರಿ ಲಡಾಖ್ ನೆಲ ನಡುಗಿತು. ಭೂಕಂಪದ ಕೇಂದ್ರಬಿಂದುವು ಕಾರ್ಗಿಲ್ ನಿಂದ 250ಕಿ.ಮೀ ದೂರದಲ್ಲಿತ್ತು. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.6 ಆಗಿತ್ತು ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ