BREAKING NEWS : ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಲಡಾಖ್ : ಇಂದು ಬೆಳ್ಳಂಬೆಳಗ್ಗೆ ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆರೋಗ್ಯ ಸಮಸ್ಯೆಯನ್ನು ಮೊದಲೇ ಪತ್ತೆಹಚ್ಚುತ್ತೆ ಈ ʻಸ್ಮಾರ್ಟ್ ವಾಚ್ʼ, ಶೀಘ್ರವೇ ಮಾರುಕಟ್ಟೆಗೆ ಇಂದು ಬೆಳಿಗ್ಗೆ 10:05 ಕ್ಕೆ ಲಡಾಖ್ ನ ಕಾರ್ಗಿಲ್ ನಿಂದ ಉತ್ತರಕ್ಕೆ 191 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಂದು ಮಾಹಿತಿ ನೀಡಿದೆ. ಭೂಕಂಪನದಲ್ಲಿ … Continue reading BREAKING NEWS : ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
Copy and paste this URL into your WordPress site to embed
Copy and paste this code into your site to embed