ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಹೌದು, ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಜುಲೈ 25ರ ಬದಲು ಜುಲೈ 26ರಂದು ಹಾಜರಾಗುವಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Enforcement Directorate issued fresh summons to Congress interim President Sonia Gandhi to join probe in National Herald case on July 26 in place of July 25: Sources
(File pic) pic.twitter.com/1DQlAZTj7d
— ANI (@ANI) July 22, 2022