BREAKING NEWS ; ಉದ್ಧವ್ ಠಾಕ್ರೆ, ಮಹಾ ಸಿಎಂ ಶಿಂಧೆ ಬಣಕ್ಕೆ ಹೊಸ ಹೆಸರು, ಚಿಹ್ನೆ ನೀಡಿದ ಚುನಾವಣಾ ಆಯೋಗ

ನವದೆಹಲಿ :  ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ಚುನಾವಣಾ ಆಯೋಗವು ಸೋಮವಾರ ‘ಉರಿಯುವ ಟಾರ್ಚ್’ (Mashaal) ಅನ್ನು ಚುನಾವಣಾ ಚಿಹ್ನೆಯಾಗಿ ಹಂಚಿಕೆ ಮಾಡಿದೆ. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದ ಹೆಸರು “ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ” ಆಗಿರುತ್ತದೆ. EC writes to Shinde faction & Thackeray faction; allots the name 'Balasahebanchi ShivSena' to Shinde faction &'ShivSena (Uddhav Balasaheb Thackeray) to Thackeray faction, declines to allot 'Trishul', … Continue reading BREAKING NEWS ; ಉದ್ಧವ್ ಠಾಕ್ರೆ, ಮಹಾ ಸಿಎಂ ಶಿಂಧೆ ಬಣಕ್ಕೆ ಹೊಸ ಹೆಸರು, ಚಿಹ್ನೆ ನೀಡಿದ ಚುನಾವಣಾ ಆಯೋಗ